ಸತತ 2ನೆ ಬಾರಿ “ಸಾಧನಾ ಪ್ರಶಸ್ತಿ” ಮುಡಿಗೇರಿಸಿಕೊಂಡ ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ಲಿ, ಉಡುಪಿ.
ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ಲಿ, ಉಡುಪಿ. 2023-24 ನೇ ಸಾಲಿನಲ್ಲಿ ಸಂಘವು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಸತತ 2ನೇ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್,ಮಂಗಳೂರು ಇವರಿಂದ ಗುರುತಿಸಲ್ಪಟ್ಟು ದಿನಾಂಕ 14-08-2024 ರಂದು ನಡೆದ ಬ್ಯಾಂಕಿನ ವಾರ್ಷಿಕ ಮಹಾಸಭೆಯ ಸಮಾರಂಭದಲ್ಲಿ ಬ್ಯಾಂಕಿನ ಗೌರವಾನ್ವಿತ ಅಧ್ಯಕ್ಷರಾದ ಡಾ||ಎಂ.ಎನ್.ರಾಜೇಂದ್ರ ಕುಮಾರ್, ನಿರ್ದೇಶಕರಾದ ಡಾ|| ದೇವಿಪ್ರಸಾದ್ ಶೆಟ್ಟಿ ಬೆಳಪು ಮತ್ತು ಆಡಳಿತ ಮಂಡಳಿ ಸದಸ್ಯರು, ಶ್ರೀಮತಿ ಲಾವಣ್ಯ ಸಹಕಾರ ಸಂಘಗಳ ಉಪನಿಬಂಧಕರು,ಉಡುಪಿ ಜಿಲ್ಲೆ ಉಡುಪಿ, ಜಿಲ್ಲಾ ಸಹಕಾರಿ …